YouVersion Logo
Search Icon

ಫಿಲಿಪ್ಪಿಯರಿಗೆ 3:13-14

ಫಿಲಿಪ್ಪಿಯರಿಗೆ 3:13-14 KANCLBSI

ಸಹೋದರರೇ, ಆ ಗುರಿಯನ್ನು ತಲುಪಿದ್ದೇನೆಂದು ನಾನೆಂದೂ ಹೇಳಿಕೊಂಡಿಲ್ಲ. ಆದರೆ ಇದು ನಿಜ. ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು, ಮುಂದಿನವುಗಳ ಮೇಲೆ ಕಣ್ಣಿಟ್ಟು ನಾನು ಓಡುತ್ತಿದ್ದೇನೆ. ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ.

Free Reading Plans and Devotionals related to ಫಿಲಿಪ್ಪಿಯರಿಗೆ 3:13-14