ರೋಮನರಿಗೆ 8:18
ರೋಮನರಿಗೆ 8:18 KANCLBSI
ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.