YouVersion Logo
Search Icon

ಅಪೊಸ್ತಲರ ಕಾರ್ಯಗಳು 11:17-18

ಅಪೊಸ್ತಲರ ಕಾರ್ಯಗಳು 11:17-18 KERV

ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು. ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.

Free Reading Plans and Devotionals related to ಅಪೊಸ್ತಲರ ಕಾರ್ಯಗಳು 11:17-18