YouVersion Logo
Search Icon

ಅಪೊಸ್ತಲರ ಕಾರ್ಯಗಳು 14:9-10

ಅಪೊಸ್ತಲರ ಕಾರ್ಯಗಳು 14:9-10 KERV

ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು, ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು.

Free Reading Plans and Devotionals related to ಅಪೊಸ್ತಲರ ಕಾರ್ಯಗಳು 14:9-10