ಅಪೊಸ್ತಲರ ಕಾರ್ಯಗಳು 17:24
ಅಪೊಸ್ತಲರ ಕಾರ್ಯಗಳು 17:24 KERV
“ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.