ಅಪೊಸ್ತಲರ ಕಾರ್ಯಗಳು 17:27
ಅಪೊಸ್ತಲರ ಕಾರ್ಯಗಳು 17:27 KERV
“ಜನರು ತನ್ನನ್ನು ಹುಡುಕಬೇಕೆಂಬುದು ದೇವರ ಉದ್ದೇಶವಾಗಿತ್ತು. ತನಗಾಗಿ ಸುತ್ತಮುತ್ತಲೆಲ್ಲಾ ಹುಡುಕಿ ಕಂಡುಕೊಳ್ಳಬಹುದೆಂದು ದೇವರು ಹಾಗೆ ಮಾಡಿದನು. ಆದರೆ ಆತನು ನಮ್ಮಲ್ಲಿ ಯಾರಿಗೂ ಬಹುದೂರವಾಗಿಲ್ಲ.