ಅಪೊಸ್ತಲರ ಕಾರ್ಯಗಳು 17:29
ಅಪೊಸ್ತಲರ ಕಾರ್ಯಗಳು 17:29 KERV
“ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ.