YouVersion Logo
Search Icon

ಅಪೊಸ್ತಲರ ಕಾರ್ಯಗಳು 19:11-12

ಅಪೊಸ್ತಲರ ಕಾರ್ಯಗಳು 19:11-12 KERV

ದೇವರು ಪೌಲನ ಕೈಯಿಂದ ಬಹು ವಿಶೇಷವಾದ ಮಹತ್ಕಾರ್ಯಗಳನ್ನು ಮಾಡಿಸುತ್ತಿದ್ದನು. ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.

Free Reading Plans and Devotionals related to ಅಪೊಸ್ತಲರ ಕಾರ್ಯಗಳು 19:11-12