ಅಪೊಸ್ತಲರ ಕಾರ್ಯಗಳು 20:28
ಅಪೊಸ್ತಲರ ಕಾರ್ಯಗಳು 20:28 KERV
ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.