ಅಪೊಸ್ತಲರ ಕಾರ್ಯಗಳು 20:32
ಅಪೊಸ್ತಲರ ಕಾರ್ಯಗಳು 20:32 KERV
“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.