ಅಪೊಸ್ತಲರ ಕಾರ್ಯಗಳು 22:14
ಅಪೊಸ್ತಲರ ಕಾರ್ಯಗಳು 22:14 KERV
“ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.





