ಅಪೊಸ್ತಲರ ಕಾರ್ಯಗಳು 23:11
ಅಪೊಸ್ತಲರ ಕಾರ್ಯಗಳು 23:11 KERV
ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.