YouVersion Logo
Search Icon

ಅಪೊಸ್ತಲರ ಕಾರ್ಯಗಳು 4:29

ಅಪೊಸ್ತಲರ ಕಾರ್ಯಗಳು 4:29 KERV

ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.