YouVersion Logo
Search Icon

ಯೋಹಾನನ ಸುವಾರ್ತೆ 2:15-16

ಯೋಹಾನನ ಸುವಾರ್ತೆ 2:15-16 KERV

ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಆ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.

Free Reading Plans and Devotionals related to ಯೋಹಾನನ ಸುವಾರ್ತೆ 2:15-16