YouVersion Logo
Search Icon

ಮತ್ತಾಯನ ಸುವಾರ್ತೆ 16:15-16

ಮತ್ತಾಯನ ಸುವಾರ್ತೆ 16:15-16 KERV

ಅದಕ್ಕೆ ಆತನು, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.