ಮತ್ತಾಯನ ಸುವಾರ್ತೆ 22:37-39
ಮತ್ತಾಯನ ಸುವಾರ್ತೆ 22:37-39 KERV
ಯೇಸು, “‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’ ಇದೇ ಮೊದಲನೆಯ ಮತ್ತು ಅತ್ಯಂತ ಪ್ರಮುಖವಾದ ಆಜ್ಞೆ. ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆ ಆಜ್ಞೆ.