ಮತ್ತಾಯನ ಸುವಾರ್ತೆ 23:28
ಮತ್ತಾಯನ ಸುವಾರ್ತೆ 23:28 KERV
ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ.