ಮತ್ತಾಯನ ಸುವಾರ್ತೆ 24:12-13
ಮತ್ತಾಯನ ಸುವಾರ್ತೆ 24:12-13 KERV
ಲೋಕದಲ್ಲಿ ದುಷ್ಟತನವು ಹೆಚ್ಚಾಗಿ ಬಹುಜನ ವಿಶ್ವಾಸಿಗಳ ಪ್ರೀತಿಯು ಅಡಗಿಹೋಗುವುದು. ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.