ಮತ್ತಾಯನ ಸುವಾರ್ತೆ 24:7-8
ಮತ್ತಾಯನ ಸುವಾರ್ತೆ 24:7-8 KERV
ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ. ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.