ಮತ್ತಾಯನ ಸುವಾರ್ತೆ 25:23
ಮತ್ತಾಯನ ಸುವಾರ್ತೆ 25:23 KERV
“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.