YouVersion Logo
Search Icon

ಮಾರ್ಕನ ಸುವಾರ್ತೆ 1:22

ಮಾರ್ಕನ ಸುವಾರ್ತೆ 1:22 KERV

ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.