YouVersion Logo
Search Icon

ಮಾರ್ಕ 13:35-37

ಮಾರ್ಕ 13:35-37 KSB

“ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು. ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’ ” ಎಂದರು.

Free Reading Plans and Devotionals related to ಮಾರ್ಕ 13:35-37