ಅರಣ್ಯಕಾಂಡ 3:12-13
ಅರಣ್ಯಕಾಂಡ 3:12-13 KSB
“ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು. ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”


