Logo YouVersion
Eicon Chwilio

ಯೋಹಾನನ ಸುವಾರ್ತೆ 11:43-44

ಯೋಹಾನನ ಸುವಾರ್ತೆ 11:43-44 KERV

ಬಳಿಕ ಯೇಸು ಗಟ್ಟಿಯಾದ ಧ್ವನಿಯಿಂದ, “ಲಾಜರನೇ, ಹೊರಗೆ ಬಾ!” ಎಂದು ಕರೆದನು. ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.