ಲೂಕನ ಸುವಾರ್ತೆ 22:19

ಲೂಕನ ಸುವಾರ್ತೆ 22:19 KERV

ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.

Kostenlose Lesepläne und Andachten zum Thema ಲೂಕನ ಸುವಾರ್ತೆ 22:19