Λογότυπο YouVersion
Εικονίδιο αναζήτησης

ಆದಿ 1:26-27

Verse Images for ಆದಿ 1:26-27

ಆದಿ 1:26-27 - ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು;
“ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”

Δωρεάν σχέδια μελέτης και πνευματικά αναγνώσματα σχετικά με ಆದಿ 1:26-27

Η YouVersion χρησιμοποιεί cookies για να εξατομικεύσει την εμπειρία σας. Χρησιμοποιώντας τον ιστότοπό μας, αποδέχεστε τη χρήση των cookies όπως περιγράφεται στην πολιτική απορρήτου