1
ಅಪೊಸ್ತಲರ ಕಾರ್ಯಗಳು 7:59-60
ಪರಿಶುದ್ದ ಬೈಬಲ್
KERV
ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು. ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.
ប្រៀបធៀប
រុករក ಅಪೊಸ್ತಲರ ಕಾರ್ಯಗಳು 7:59-60
2
ಅಪೊಸ್ತಲರ ಕಾರ್ಯಗಳು 7:49
‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!
រុករក ಅಪೊಸ್ತಲರ ಕಾರ್ಯಗಳು 7:49
3
ಅಪೊಸ್ತಲರ ಕಾರ್ಯಗಳು 7:57-58
ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು, ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು
រុករក ಅಪೊಸ್ತಲರ ಕಾರ್ಯಗಳು 7:57-58
គេហ៍
ព្រះគម្ពីរ
គម្រោងអាន
វីដេអូ