1
ಲೂಕನ ಸುವಾರ್ತೆ 11:13
ಪರಿಶುದ್ದ ಬೈಬಲ್
KERV
ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.
ប្រៀបធៀប
រុករក ಲೂಕನ ಸುವಾರ್ತೆ 11:13
2
ಲೂಕನ ಸುವಾರ್ತೆ 11:9
ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ತಟ್ಟಿರಿ, ಆಗ ನಿಮಗೆ ಬಾಗಿಲು ತೆರೆಯುವುದು.
រុករក ಲೂಕನ ಸುವಾರ್ತೆ 11:9
3
ಲೂಕನ ಸುವಾರ್ತೆ 11:10
ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.
រុករក ಲೂಕನ ಸುವಾರ್ತೆ 11:10
4
ಲೂಕನ ಸುವಾರ್ತೆ 11:2
ಯೇಸು ಅವರಿಗೆ ಹೀಗೆಂದನು: “ನೀವು ಹೀಗೆ ಪ್ರಾರ್ಥಿಸಿರಿ: ‘ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
រុករក ಲೂಕನ ಸುವಾರ್ತೆ 11:2
5
ಲೂಕನ ಸುವಾರ್ತೆ 11:4
ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವಂತೆ ನಮ್ಮಪಾಪಗಳನ್ನೂ ಕ್ಷಮಿಸು. ನಮ್ಮನ್ನು ಶೋಧನೆಗೆ ಒಳಪಡಿಸಬೇಡ.’”
រុករក ಲೂಕನ ಸುವಾರ್ತೆ 11:4
6
ಲೂಕನ ಸುವಾರ್ತೆ 11:3
ನಮ್ಮ ಅನುದಿನದ ಆಹಾರವನ್ನು ನಮಗೆ ದಯಪಾಲಿಸು.
រុករក ಲೂಕನ ಸುವಾರ್ತೆ 11:3
7
ಲೂಕನ ಸುವಾರ್ತೆ 11:34
ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.
រុករក ಲೂಕನ ಸುವಾರ್ತೆ 11:34
8
ಲೂಕನ ಸುವಾರ್ತೆ 11:33
“ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
រុករក ಲೂಕನ ಸುವಾರ್ತೆ 11:33
គេហ៍
ព្រះគម្ពីរ
គម្រោងអាន
វីដេអូ