1
ಮತ್ತಾಯನ ಸುವಾರ್ತೆ 14:30-31
ಪರಿಶುದ್ದ ಬೈಬಲ್
KERV
ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು. ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.
ប្រៀបធៀប
រុករក ಮತ್ತಾಯನ ಸುವಾರ್ತೆ 14:30-31
2
ಮತ್ತಾಯನ ಸುವಾರ್ತೆ 14:30
ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.
រុករក ಮತ್ತಾಯನ ಸುವಾರ್ತೆ 14:30
3
ಮತ್ತಾಯನ ಸುವಾರ್ತೆ 14:27
ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.
រុករក ಮತ್ತಾಯನ ಸುವಾರ್ತೆ 14:27
4
ಮತ್ತಾಯನ ಸುವಾರ್ತೆ 14:28-29
ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು. ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.
រុករក ಮತ್ತಾಯನ ಸುವಾರ್ತೆ 14:28-29
5
ಮತ್ತಾಯನ ಸುವಾರ್ತೆ 14:33
ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.
រុករក ಮತ್ತಾಯನ ಸುವಾರ್ತೆ 14:33
6
ಮತ್ತಾಯನ ಸುವಾರ್ತೆ 14:16-17
ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ” ಎಂದು ಹೇಳಿದನು. ಆಗ ಶಿಷ್ಯರು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ” ಎಂದು ಉತ್ತರಕೊಟ್ಟರು.
រុករក ಮತ್ತಾಯನ ಸುವಾರ್ತೆ 14:16-17
7
ಮತ್ತಾಯನ ಸುವಾರ್ತೆ 14:18-19
ಯೇಸು, “ಆ ರೊಟ್ಟಿ ಮತ್ತು ಮೀನುಗಳನ್ನು ನನ್ನ ಬಳಿಗೆ ತನ್ನಿರಿ” ಅಂದನು. ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.
រុករក ಮತ್ತಾಯನ ಸುವಾರ್ತೆ 14:18-19
8
ಮತ್ತಾಯನ ಸುವಾರ್ತೆ 14:20
ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.
រុករក ಮತ್ತಾಯನ ಸುವಾರ್ತೆ 14:20
គេហ៍
ព្រះគម្ពីរ
គម្រោងអាន
វីដេអូ