1
ಮತ್ತಾಯನ ಸುವಾರ್ತೆ 25:40
ಪರಿಶುದ್ದ ಬೈಬಲ್
KERV
“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.
ប្រៀបធៀប
រុករក ಮತ್ತಾಯನ ಸುವಾರ್ತೆ 25:40
2
ಮತ್ತಾಯನ ಸುವಾರ್ತೆ 25:21
“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
រុករក ಮತ್ತಾಯನ ಸುವಾರ್ತೆ 25:21
3
ಮತ್ತಾಯನ ಸುವಾರ್ತೆ 25:29
ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು.
រុករក ಮತ್ತಾಯನ ಸುವಾರ್ತೆ 25:29
4
ಮತ್ತಾಯನ ಸುವಾರ್ತೆ 25:13
“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.
រុករក ಮತ್ತಾಯನ ಸುವಾರ್ತೆ 25:13
5
ಮತ್ತಾಯನ ಸುವಾರ್ತೆ 25:35
ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.
រុករក ಮತ್ತಾಯನ ಸುವಾರ್ತೆ 25:35
6
ಮತ್ತಾಯನ ಸುವಾರ್ತೆ 25:23
“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
រុករក ಮತ್ತಾಯನ ಸುವಾರ್ತೆ 25:23
7
ಮತ್ತಾಯನ ಸುವಾರ್ತೆ 25:36
ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ.
រុករក ಮತ್ತಾಯನ ಸುವಾರ್ತೆ 25:36
គេហ៍
ព្រះគម្ពីរ
គម្រោងអាន
វីដេអូ