1
ಮತ್ತಾಯನ ಸುವಾರ್ತೆ 26:41
ಪರಿಶುದ್ದ ಬೈಬಲ್
KERV
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಮನಸ್ಸೇನೋ ಸಿದ್ಧವಾಗಿದೆ ಆದರೆ ದೇಹಕ್ಕೆ ಬಲಸಾಲದು” ಎಂದು ಹೇಳಿದನು.
ប្រៀបធៀប
រុករក ಮತ್ತಾಯನ ಸುವಾರ್ತೆ 26:41
2
ಮತ್ತಾಯನ ಸುವಾರ್ತೆ 26:38
ಅವರಿಗೆ, “ನನ್ನ ಆತ್ಮವು ದುಃಖದಿಂದ ತುಂಬಿಹೋಗಿದೆ. ನನ್ನ ಹೃದಯವು ದುಃಖದಿಂದ ಒಡೆದುಹೋಗುವಂತಿದೆ. ನೀವು ನನ್ನೊಂದಿಗೆ ಎಚ್ಚರವಾಗಿದ್ದು ಇಲ್ಲೇ ಇರಿ” ಎಂದು ಹೇಳಿದನು.
រុករក ಮತ್ತಾಯನ ಸುವಾರ್ತೆ 26:38
3
ಮತ್ತಾಯನ ಸುವಾರ್ತೆ 26:39
ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
រុករក ಮತ್ತಾಯನ ಸುವಾರ್ತೆ 26:39
4
ಮತ್ತಾಯನ ಸುವಾರ್ತೆ 26:28
ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.
រុករក ಮತ್ತಾಯನ ಸುವಾರ್ತೆ 26:28
5
ಮತ್ತಾಯನ ಸುವಾರ್ತೆ 26:26
ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.
រុករក ಮತ್ತಾಯನ ಸುವಾರ್ತೆ 26:26
6
ಮತ್ತಾಯನ ಸುವಾರ್ತೆ 26:27
ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರಸಲ್ಲಿಸಿ, “ನೀವೆಲ್ಲರೂ ಇದನ್ನು ಕುಡಿಯಿರಿ.
រុករក ಮತ್ತಾಯನ ಸುವಾರ್ತೆ 26:27
7
ಮತ್ತಾಯನ ಸುವಾರ್ತೆ 26:40
ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದನು. ಅವರು ನಿದ್ರಿಸುತ್ತಿರುವುದನ್ನು ಕಂಡು ಆತನು ಪೇತ್ರನಿಗೆ, “ನೀವು ನನ್ನೊಂದಿಗೆ ಒಂದು ಗಂಟೆಯ ಕಾಲ ಎಚ್ಚರವಾಗಿರಲು ಸಾಧ್ಯವಿಲ್ಲವೇ?
រុករក ಮತ್ತಾಯನ ಸುವಾರ್ತೆ 26:40
8
ಮತ್ತಾಯನ ಸುವಾರ್ತೆ 26:29
ನಾನು ನನ್ನ ತಂದೆಯ ರಾಜ್ಯದಲ್ಲಿ ಮತ್ತೆ ಒಟ್ಟಾಗಿ ಸೇರಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ತನಕ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ ಜನರಿಗೆ ಕುಡಿಯಲು ಕೊಟ್ಟನು.
រុករក ಮತ್ತಾಯನ ಸುವಾರ್ತೆ 26:29
9
ಮತ್ತಾಯನ ಸುವಾರ್ತೆ 26:75
“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.
រុករក ಮತ್ತಾಯನ ಸುವಾರ್ತೆ 26:75
10
ಮತ್ತಾಯನ ಸುವಾರ್ತೆ 26:46
ನಾವು ಹೋಗಬೇಕು. ಎದ್ದೇಳಿ! ನನ್ನನ್ನು ವೈರಿಗಳಿಗೆ ಒಪ್ಪಿಸುವ ಮನುಷ್ಯನು ಇಲ್ಲಿಯೇ ಬರುತ್ತಿದ್ದಾನೆ” ಎಂದು ಹೇಳಿದನು.
រុករក ಮತ್ತಾಯನ ಸುವಾರ್ತೆ 26:46
11
ಮತ್ತಾಯನ ಸುವಾರ್ತೆ 26:52
ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಕತ್ತಿಯನ್ನು ಬಳಸುವ ಜನರು ಕತ್ತಿಯಿಂದಲೇ ಸಾಯುತ್ತಾರೆ.
រុករក ಮತ್ತಾಯನ ಸುವಾರ್ತೆ 26:52
គេហ៍
ព្រះគម្ពីរ
គម្រោងអាន
វីដេអូ