1
ಮಾರ್ಕನ ಸುವಾರ್ತೆ 2:17
ಪರಿಶುದ್ದ ಬೈಬಲ್
KERV
ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
ប្រៀបធៀប
រុករក ಮಾರ್ಕನ ಸುವಾರ್ತೆ 2:17
2
ಮಾರ್ಕನ ಸುವಾರ್ತೆ 2:5
ಈ ಜನರ ದೊಡ್ಡ ನಂಬಿಕೆಯನ್ನು ಕಂಡ ಯೇಸು ರೋಗಿಗೆ, “ಯುವಕನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
រុករក ಮಾರ್ಕನ ಸುವಾರ್ತೆ 2:5
3
ಮಾರ್ಕನ ಸುವಾರ್ತೆ 2:27
ನಂತರ ಯೇಸು ಫರಿಸಾಯರಿಗೆ, “ಸಬ್ಬತ್ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.
រុករក ಮಾರ್ಕನ ಸುವಾರ್ತೆ 2:27
4
ಮಾರ್ಕನ ಸುವಾರ್ತೆ 2:4
ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.
រុករក ಮಾರ್ಕನ ಸುವಾರ್ತೆ 2:4
5
ಮಾರ್ಕನ ಸುವಾರ್ತೆ 2:10-11
ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರವಿದೆ ಎಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿದನು. ಬಳಿಕ ಯೇಸು ರೋಗಿಗೆ, “ನಾನು ನಿನಗೆ ಹೇಳುತ್ತಿದ್ದೇನೆ, ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.
រុករក ಮಾರ್ಕನ ಸುವಾರ್ತೆ 2:10-11
6
ಮಾರ್ಕನ ಸುವಾರ್ತೆ 2:9
ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೋ? ಇಲ್ಲವೇ, ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಹೋಗು’ ಎಂದು ಹೇಳುವುದೋ?
រុករក ಮಾರ್ಕನ ಸುವಾರ್ತೆ 2:9
7
ಮಾರ್ಕನ ಸುವಾರ್ತೆ 2:12
ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.
រុករក ಮಾರ್ಕನ ಸುವಾರ್ತೆ 2:12
គេហ៍
ព្រះគម្ពីរ
គម្រោងអាន
វីដេអូ