1
ಆಮೋಸ 9:13-14
ಕನ್ನಡ ಸಮಕಾಲಿಕ ಅನುವಾದ
KSB
ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು. ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು.
ប្រៀបធៀប
រុករក ಆಮೋಸ 9:13-14
គេហ៍
ព្រះគម្ពីរ
គម្រោងអាន
វីដេអូ