1
ಲೂಕ 2:11
ಕನ್ನಡ ಸಮಕಾಲಿಕ ಅನುವಾದ
KSB
ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.
ប្រៀបធៀប
រុករក ಲೂಕ 2:11
2
ಲೂಕ 2:10
ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.
រុករក ಲೂಕ 2:10
3
ಲೂಕ 2:14
“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”
រុករក ಲೂಕ 2:14
4
ಲೂಕ 2:52
ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.
រុករក ಲೂಕ 2:52
5
ಲೂಕ 2:12
ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.
រុករក ಲೂಕ 2:12
6
ಲೂಕ 2:8-9
ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು. ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು.
រុករក ಲೂಕ 2:8-9
គេហ៍
ព្រះគម្ពីរ
គម្រោងអាន
វីដេអូ