1
ಮತ್ತಾಯ 13:23
ಕನ್ನಡ ಸಮಕಾಲಿಕ ಅನುವಾದ
KSB
ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”
ប្រៀបធៀប
រុករក ಮತ್ತಾಯ 13:23
2
ಮತ್ತಾಯ 13:22
ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.
រុករក ಮತ್ತಾಯ 13:22
3
ಮತ್ತಾಯ 13:19
ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.
រុករក ಮತ್ತಾಯ 13:19
4
ಮತ್ತಾಯ 13:20-21
ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.
រុករក ಮತ್ತಾಯ 13:20-21
5
ಮತ್ತಾಯ 13:44
“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
រុករក ಮತ್ತಾಯ 13:44
6
ಮತ್ತಾಯ 13:8
ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.
រុករក ಮತ್ತಾಯ 13:8
7
ಮತ್ತಾಯ 13:30
ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”
រុករក ಮತ್ತಾಯ 13:30
គេហ៍
ព្រះគម្ពីរ
គម្រោងអាន
វីដេអូ