1
ಮತ್ತಾಯ 21:22
ಕನ್ನಡ ಸಮಕಾಲಿಕ ಅನುವಾದ
KSB
ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.
ប្រៀបធៀប
រុករក ಮತ್ತಾಯ 21:22
2
ಮತ್ತಾಯ 21:21
ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.
រុករក ಮತ್ತಾಯ 21:21
3
ಮತ್ತಾಯ 21:9
ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.
រុករក ಮತ್ತಾಯ 21:9
4
ಮತ್ತಾಯ 21:13
ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.
រុករក ಮತ್ತಾಯ 21:13
5
ಮತ್ತಾಯ 21:5
“ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”
រុករក ಮತ್ತಾಯ 21:5
6
ಮತ್ತಾಯ 21:42
ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?
រុករក ಮತ್ತಾಯ 21:42
7
ಮತ್ತಾಯ 21:43
“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.
រុករក ಮತ್ತಾಯ 21:43
គេហ៍
ព្រះគម្ពីរ
គម្រោងអាន
វីដេអូ