1
ಮಾರ್ಕ 14:36
ಕನ್ನಡ ಸಮಕಾಲಿಕ ಅನುವಾದ
KSB
“ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.
ប្រៀបធៀប
រុករក ಮಾರ್ಕ 14:36
2
ಮಾರ್ಕ 14:38
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.
រុករក ಮಾರ್ಕ 14:38
3
ಮಾರ್ಕ 14:9
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.
រុករក ಮಾರ್ಕ 14:9
4
ಮಾರ್ಕ 14:34
“ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರಿ,” ಎಂದರು.
រុករក ಮಾರ್ಕ 14:34
5
ಮಾರ್ಕ 14:22
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.
រុករក ಮಾರ್ಕ 14:22
6
ಮಾರ್ಕ 14:23-24
ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು. ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.
រុករក ಮಾರ್ಕ 14:23-24
7
ಮಾರ್ಕ 14:27
ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’
រុករក ಮಾರ್ಕ 14:27
8
ಮಾರ್ಕ 14:42
ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.
រុករក ಮಾರ್ಕ 14:42
9
ಮಾರ್ಕ 14:30
ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು.
រុករក ಮಾರ್ಕ 14:30
គេហ៍
ព្រះគម្ពីរ
គម្រោងអាន
វីដេអូ