1
ಮಾರ್ಕ 15:34
ಕನ್ನಡ ಸಮಕಾಲಿಕ ಅನುವಾದ
KSB
ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದರು.
ប្រៀបធៀប
រុករក ಮಾರ್ಕ 15:34
2
ಮಾರ್ಕ 15:39
ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.
រុករក ಮಾರ್ಕ 15:39
3
ಮಾರ್ಕ 15:38
ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು.
រុករក ಮಾರ್ಕ 15:38
4
ಮಾರ್ಕ 15:37
ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟರು.
រុករក ಮಾರ್ಕ 15:37
5
ಮಾರ್ಕ 15:33
ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
រុករក ಮಾರ್ಕ 15:33
6
ಮಾರ್ಕ 15:15
ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
រុករក ಮಾರ್ಕ 15:15
គេហ៍
ព្រះគម្ពីរ
គម្រោងអាន
វីដេអូ