1
ಮಾರ್ಕ 4:39-40
ಕನ್ನಡ ಸಮಕಾಲಿಕ ಅನುವಾದ
KSB
ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು. ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.
ប្រៀបធៀប
រុករក ಮಾರ್ಕ 4:39-40
2
ಮಾರ್ಕ 4:41
ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
រុករក ಮಾರ್ಕ 4:41
3
ಮಾರ್ಕ 4:38
ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.
រុករក ಮಾರ್ಕ 4:38
4
ಮಾರ್ಕ 4:24
ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು.
រុករក ಮಾರ್ಕ 4:24
5
ಮಾರ್ಕ 4:26-27
ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು. ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.
រុករក ಮಾರ್ಕ 4:26-27
6
ಮಾರ್ಕ 4:23
ಕಿವಿಯುಳ್ಳವರು ಕೇಳಲಿ.”
រុករក ಮಾರ್ಕ 4:23
គេហ៍
ព្រះគម្ពីរ
គម្រោងអាន
វីដេអូ