1
ಮಾರ್ಕ 7:21-23
ಕನ್ನಡ ಸಮಕಾಲಿಕ ಅನುವಾದ
KSB
ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ. ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.
ប្រៀបធៀប
រុករក ಮಾರ್ಕ 7:21-23
2
ಮಾರ್ಕ 7:15
ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ.
រុករក ಮಾರ್ಕ 7:15
3
ಮಾರ್ಕ 7:6
ಅದಕ್ಕೆ ಯೇಸು, “ಕಪಟಿಗಳೇ, ಯೆಶಾಯನು ನಿಮ್ಮ ವಿಷಯವಾಗಿ ಸರಿಯಾಗಿ ಪ್ರವಾದಿಸಿದ್ದಾನೆ,” ಅವನು ಬರೆದಿರುವಂತೆ: “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ. ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
រុករក ಮಾರ್ಕ 7:6
4
ಮಾರ್ಕ 7:7
ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’
រុករក ಮಾರ್ಕ 7:7
5
ಮಾರ್ಕ 7:8
ನೀವು ದೇವರ ಆಜ್ಞೆಯನ್ನು ತೊರೆದು, ಮನುಷ್ಯರ ಸಂಪ್ರದಾಯಗಳನ್ನು ಹಿಡಿದುಕೊಂಡಿದ್ದೀರಿ,” ಎಂದರು.
រុករក ಮಾರ್ಕ 7:8
គេហ៍
ព្រះគម្ពីរ
គម្រោងអាន
វីដេអូ