ಆದಿಕಾಂಡ 1:18
ಆದಿಕಾಂಡ 1:18 KANCLBSI
ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.