ಅಪೊಸ್ತಲರ ಕಾರ್ಯಗಳು 2:44-45
ಅಪೊಸ್ತಲರ ಕಾರ್ಯಗಳು 2:44-45 KERV
ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು. ತಮ್ಮ ಜಮೀನನ್ನು ಮತ್ತು ತಾವು ಹೊಂದಿದ್ದ ವಸ್ತುಗಳನ್ನು ಮಾರಿ, ಬಂದ ಹಣವನ್ನೆಲ್ಲಾ ಕೊರತೆಯಲ್ಲಿದ್ದವರಿಗೆ ಹಂಚಿಕೊಡುತ್ತಿದ್ದರು