ಯೋಹಾನನ ಸುವಾರ್ತೆ 14:21

ಯೋಹಾನನ ಸುವಾರ್ತೆ 14:21 KERV

ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.

វីដេអូសម្រាប់ ಯೋಹಾನನ ಸುವಾರ್ತೆ 14:21