ಯೋಹಾನನ ಸುವಾರ್ತೆ 16:13

ಯೋಹಾನನ ಸುವಾರ್ತೆ 16:13 KERV

ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.

វីដេអូសម្រាប់ ಯೋಹಾನನ ಸುವಾರ್ತೆ 16:13