ಯೋಹಾನನ ಸುವಾರ್ತೆ 19:33-34

ಯೋಹಾನನ ಸುವಾರ್ತೆ 19:33-34 KERV

ಬಳಿಕ ಅವರು ಯೇಸುವಿನ ಅತಿ ಸಮೀಪಕ್ಕೆ ಬಂದಾಗ ಆತನು ಆಗಲೇ ಸತ್ತುಹೋಗಿರುವುದನ್ನು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದುಬಂದವು.

វីដេអូសម្រាប់ ಯೋಹಾನನ ಸುವಾರ್ತೆ 19:33-34