ಯೋಹಾನನ ಸುವಾರ್ತೆ 21:3
ಯೋಹಾನನ ಸುವಾರ್ತೆ 21:3 KERV
ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು. ಉಳಿದ ಶಿಷ್ಯರು, “ನಾವೂ ನಿನ್ನೊಂದಿಗೆ ಬರುತ್ತೇವೆ” ಎಂದು ಹೇಳಿದರು. ಅಂತೆಯೇ ಶಿಷ್ಯರೆಲ್ಲಾ ಹೊರಟು ದೋಣಿಯನ್ನು ಹತ್ತಿದರು. ಅವರು ರಾತ್ರಿಯೆಲ್ಲಾ ಬಲೆ ಬೀಸಿದರೂ ಒಂದು ಮೀನೂ ಸಿಗಲಿಲ್ಲ.

