ಯೋಹಾನನ ಸುವಾರ್ತೆ 6:11-12

ಯೋಹಾನನ ಸುವಾರ್ತೆ 6:11-12 KERV

ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.

វីដេអូសម្រាប់ ಯೋಹಾನನ ಸುವಾರ್ತೆ 6:11-12