ಯೋಹಾನನ ಸುವಾರ್ತೆ 6:19-20

ಯೋಹಾನನ ಸುವಾರ್ತೆ 6:19-20 KERV

ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು. ಯೇಸು ಅವರಿಗೆ, “ಹೆದರಬೇಡಿರಿ, ನಾನೇ” ಎಂದು ಹೇಳಿದನು.

វីដេអូសម្រាប់ ಯೋಹಾನನ ಸುವಾರ್ತೆ 6:19-20