ಯೋಹಾನನ ಸುವಾರ್ತೆ 9:2-3

ಯೋಹಾನನ ಸುವಾರ್ತೆ 9:2-3 KERV

ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು. ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ.

វីដេអូសម្រាប់ ಯೋಹಾನನ ಸುವಾರ್ತೆ 9:2-3