ಯೋನ 4:10-11
ಯೋನ 4:10-11 KERV
ಆಗ ಯೆಹೋವನು, “ನೀನು ಆ ಸೋರೆ ಗಿಡಕ್ಕಾಗಿ ಏನೂ ಮಾಡಲಿಲ್ಲ. ಅದು ಬೆಳೆಯುವಂತೆ ನೀನು ಮಾಡಲಿಲ್ಲ. ಅದು ರಾತ್ರಿಯಲ್ಲಿ ಬೆಳೆಯಿತು. ಮರುದಿನ ಅದು ಸತ್ತಿತ್ತು. ಈಗ ನೀನು ಅದಕ್ಕಾಗಿ ದುಃಖಪಡುತ್ತಿರುವೆ. ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.